• ವರುಣಾದಿಂದ ವಿಜಯೇಂದ್ರ ಸ್ಪರ್ಧೆಯಿಲ್ಲ

  BREAKING NEWS, News, Regional, Top News

  ಮೈಸೂರು : ಕರ್ನಾಟಕ ಬಿಜೆಪಿ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ನಂಜನಗೂಡಿನಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ‘ವರುಣಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸುತ್ತಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗುತ್ತದೆ’ ಎಂದು ಘೋಷಣೆ ಮಾಡಿದರು. ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ. ಆದರೆ, ಸೋಮವಾರ ಬಿ.ವೈ.ವಿಜಯೇಂದ್ರ ಅವರು ವರುಣಾ […]

 • ಪೋಕ್ಸೋ ತಿದ್ದುಪಡಿಗೆ ಬಿತ್ತು ರಾಷ್ಟ್ರಪತಿಗಳ ಸಹಿ

  National, News, Top News

   ನವದೆಹಲಿ: ಇತ್ತೀಚಿನ ಕಾಶ್ಮೀರದ ಕತುವಾ, ಉತ್ತರಪ್ರದೇಶದ ಉನ್ನಾವೋ ಹಾಗೂ ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಒಪ್ಪಿಗೆ ಸೂಚಿಸಿದ್ದಾರೆ. ನಿನ್ನಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯೊಂದನ್ನು ನಡೆಸಿತ್ತು. ಸಭೆಯಲ್ಲಿ ಅತ್ಯಾಚಾರಿಗಳ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಕೇಂದ್ರ ಸರ್ಕಾರ ಕೈಗೊಂಡಿದ್ದ ಈ ಅಧ್ಯಾದೇಶವನ್ನು […]

 • ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವೆಬ್ ಸೈಟ್ ಹ್ಯಾಕ್

  News, Regional, Top News

  ಹುಬ್ಬಳ್ಳಿ,ಎ.21: ಕಥುವಾ ಸಂತ್ರಸ್ತೆಗೆ ನ್ಯಾಯ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್ ಮಾಡಲಾಗಿದ್ದು, ಬೆಳಗ್ಗೆಯಿಂದ ವಿವಿಯ ವೆಬ್ ಸೈಟ್ ಹ್ಯಾಕ್ ಆಗಿದೆ ಎನ್ನಲಾಗಿದೆ.. ಮಿಯಾನ್ ಉಮೇರ್ ಪಾಕ್ ಸೈಬರ್ ಹ್ಯಾಕರ್ ಎಂಬ ಹೆಸರಿನವನಿಂದ ಹ್ಯಾಕ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. I am black hat. I can target any one any time, any where so bee careful ಎಂದ ಸಂದೇಶವಿದ್ದು, ಸ್ಟಾಪ್ ಕಿಲ್ಲಿಂಗ್ ಮುಸ್ಲಿಮ್ಸ್, ಇಸ್ಲಾಂ […]

 • ಕಾಣೆಯಾಗಿದ್ದ ರೆಬೆಲ್ ಸ್ಟಾರ್ ಅಂಬಿ ಕೊನೆಗೂ ಪತ್ತೆ.

  Kannada News, News, Regional, Top News

  ಮೈಸೂರು : ಕಳೆದ ಎರಡು ದಿನಗಳಿಂದ ಕಾಂಗ್ರೆಸ್ ನಾಯಕರ ಕೈಗೆ ಸಿಗದೆ ಕಣ್ಣಾ ಮುಚ್ಚಾಲೆಯಾಡುತ್ತಿದ್ದ ರೆಬೆಲ್ ಸ್ಟಾರ್ ಅಂಬರೀಷ್ ಕೊನೆಗೂ ಪತ್ತೆಯಾಗಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿದ್ದ ಅಂಬಿಯನ್ನ ಪತ್ತೆ ಹಚ್ಚುವಲಿ ಕೊನೆಗೂ ಅಂಬಿ ಆಪ ಅಮರಾವತಿ ಚಂದ್ರಶೇಖರ್ ಯಶಸ್ವಿಯಾಗಿದ್ದಾರೆ.  ಮೈಸೂರಿನ ದಿ ಪ್ರಿನ್ಸ್ ಹೋಟೆಲ್‌ ನಲ್ಲಿದ್ದ ಅಂಬರೀಶ್ ರನ್ನು ಪತ್ತೆ ಹಚ್ಚಿ ಬಿ ಫಾರ್ಮ್ ಪಡೆದು ಮಂಡ್ಯದಿಂದ ನಾಮಪತ್ರ ಸಲ್ಲಿಸುವಂತೆ ಒತ್ತಾಯಿಸಿದ್ದಾರೆ.

 • ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಹೆಚ್ ಡಿಕೆ

  Kannada News, News, Regional, Top News

  ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿ ಚಂದ್ರಶೇಖರ ಸ್ವಾಮೀಜಿ ಕಣಕ್ಕಿಳಿಯುತ್ತಿದ್ದಾರೆ. ಆದ್ರೆ ಒಕ್ಕಲಿಗ ಸ್ವಾಮೀಜಿಯವರನ್ನೇ ಕರೆತಂದು ಅಖಾಡಕ್ಕಿಳಿಸೋ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ಡಿ.ಕೆ. ಶಿವಕುಮಾರ್‌ಗೆ ಫಜೀತಿ ತಂದಿಟ್ಟಿದ್ದಾರೆ. ಹೇಗೆ ಪಜೀತಿ ಹತ್ತಿಕೊಂಡಿದೆ ಅಂದ್ರೆ, ಕಾಂಗ್ರೆಸ್‌ ಪಕ್ಷದಿಂದ ಸುಷ್ಮಾ ರಾಜಗೋಪಾಲ ರೆಡ್ಡಿಯನ್ನು ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮಾಡಲಾಗಿದೆ. ಆದ್ರೆ ಸುಷ್ಮಾ ರಾಜಗೋಪಾಲ ರೆಡ್ಡಿ, ತನಗೆ ಕ್ಷೇತ್ರದ ಪರಿಚಯ ಇಲ್ಲದೆ ಇರೋದ್ರಿಂದ ಬೊಮ್ಮನಹಳ್ಳಿಯಿಂದ ಕಣಕ್ಕಿಳಿಯಲು ಒಲ್ಲೆ ಅಂತಾ ನಿರಾಕರಿಸಿದ್ದರು. ಕಡೆಗೆ ಸುಷ್ಮಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಡಿ.ಕೆ. […]

 • ಸಿದ್ದು ವಿರುದ್ದ ಯುದ್ದಕ್ಕೆ ನಿಂತ ರೇವಣ್ಣ ಸಿದ್ದಯ್ಯ

  Kannada News, News, Regional, Top News

  ಮೈಸೂರು: ಸ್ಥಳೀಯ ಕಾಂಗ್ರೆಸ್‌ ಮುಖಂಡ,ನಿವೃತ್ತ ಐಪಿಎಸ್‌ ಅಧಿಕಾರಿ ರೇವಣಸಿದ್ದಯ್ಯ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಸಿದ್ದವಾಗಿದ್ದಾರೆ. ನಿನ್ನೆ ಕಾಂಗ್ರೆಸ್‌ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ರೇವಣ ಸಿದ್ದಯ್ಯ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ವಿರುದ್ಧ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ.  ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌  ಜಿ.ಟಿ.ದೇವೇಗೌಡರಿಗೆ ಬೆಂಬಲ ಸೂಚಿಸುವುದಾಗಿ ಹೇಳಿರುವ ಅವರು ವರುಣಾದಲ್ಲಿ ಬಿಜೆಪಿ ಬೆಂಬಲಿಸುವುದಾಗಿ  ಹೇಳಿದ್ದಾರೆ.  ‘ನನಗೆ ಕಾಂಗ್ರೆಸ್‌ ಪಕ್ಷದ ಬಗ್ಗೆ ವಿರೋಧ ವಿಲ್ಲ.ಸಿದ್ದರಾಮಯ್ಯ ನನ್ನ ನೇರ ವೈರಿ. ನನ್ನನ್ನು ಸಾಕು […]

 • ಮತ್ತೆ ಒಂದಾದ್ರೂ ಕೊಹ್ಲಿ – ಗಂಭೀರ್

  News, Sports

  ಬೆಂಗಳೂರು: ಒಂದಾನೊಂದು ಕಾಲದಲ್ಲಿ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದ ಈ ಡೆಲ್ಲಿ ಬಾಯ್ಸ್‌ ಈಗ ಮತ್ತೆ ಒಂದಾಗಿದ್ದಾರೆ. ಹೌದು, ಐದು ವರ್ಷಗಳ ಹಿಂದೆ ಅಂದ್ರೆ ಐಪಿಎಲ್‌‌-2013ರಲ್ಲಿ ಕೋಲ್ಕತ್ತಾ ತಂಡದ ನಾಯಕರಾಗಿದ್ದ ಗೌತಮ್‌ ಗಂಭೀರ್‌, ಆರ್‌ಸಿಬಿ ತಂಡದ ನಾಯಕ ವಿರಾಟ್‌ ಕೊಹ್ಲಿ ನಡುವೆ ಮೈದಾನದಲ್ಲೇ ಜಗಳವಾಗಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ ಇವರಿಬ್ಬರ ನಡುವೆ ಬಿರುಕು ಮೂಡಿತ್ತು.

 • ಕಾವೇರಿ ವಿಷಯದಲ್ಲಿ ಕನ್ನಡಿಗರ ಪರ ಬ್ಯಾಟ್ ಬೀಸಿದ ದೋನಿ

  News, Regional, Sports

   ಚೆನೈ : ಕಾವೇರಿ ನದಿ ನೀರಿನ ವಿಚಾರವಾಗಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿರೋದು ನಿಮಗೆ ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತವರು ನೆಲದಲ್ಲಿ ಆಡಬೇಕಿದ್ದ ಐಪಿಎಲ್ ಪಂದ್ಯಗಳು ಪುಣೆಯಲ್ಲಿ ನಡೆಯುತ್ತಿವೆ. ನಾನಾ ಸಂಘಟನೆಗಳು, ರಜನಿಕಾಂತ್ ಸೇರಿದಂತೆ ಅನೇಕರು ಕಾವೇರಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕಪ್ಪುಪಟ್ಟಿ ಧರಿಸಿ ಆಡಬೇಕೆಂದು ಒತ್ತಾಯಿಸಿದ್ದರು. ಆದರೆ ಇದನ್ನು ಕೂಲ್ ಕ್ಯಾಪ್ಟನ್ , ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಧೋನಿ ಕನ್ನಡಿಗರ ಪರ ಬ್ಯಾಟ್ ಬೀಸಿದ್ದಾರೆ. […]

 • News, Sports, Top News

  ಬೆಂಗಳೂರು: ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ರಾಯಲ ಚಾಲೆಂಜರ್ಸ್ ಬೆಂಗಳೂರು ನಡುವಿನ  ಹಣಾಹಣಿಯಲ್ಲಿ ರಾಯಲ ಚಾಲೆಂಜರ್ಸ್ ಬೆಂಗಳೂರು ಗೆಲುವುನ ನಗೆ ಬೀರಿದೆ. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ 20 ಒವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 174 ರನ್ ಕಲೆ ಹಾಕಿತ್ತು.175 ರನ್ ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ವಿಕೆಟ್ ನಷ್ಟಕ್ಕೆ 176ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. 39 ಬಾಲ್ ಗಳಲ್ಲಿ 90 ರನ್ ಬಾರಿಸುವ ಮೂಲಕ ಆರ್ […]

 • ಸಿಎಂ ಬಾಯಿಗೆ ಕೊನೆಗೂ ಬಿದ್ದ ಬಾದಾಮಿ

  BREAKING NEWS, News, Regional

  ಬಾದಾಮಿ: ಬಾದಾಮಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಸರ್ಧಿಸುವ ಗೊಂದಲಗಳಿಗೆ ತೆರದ ಬಿದ್ದಿದ್ದು ಸಿಎಂ ಬಾದಾಮಿಯಿಂದ ಸ್ಪರ್ಧಿಸುವುದು ಖಚಿತವಾಗಿದೆ. ಸೋಮವಾರ ಮಧ್ಯಾಹ್ನ, ಏಪ್ರಿಲ್ 23ರಂದು ಸಿಎಂ ಬಾದಾಮಿಯಿಂದ ನಾಮಪತ್ರ ಸಲ್ಲಿಸಲ್ಲಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಖಚಿತವಾದ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಿತ ಅಭ್ಯರ್ಥಿ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.

Back to Top

© 2015 - 2017. All Rights Reserved.