• ಶಾಸಕರ ಅನುದಾನ ಬಳಕೆಯಲ್ಲಿ ದತ್ತ ಮುಂದೆ.. ಸಿಟಿ ರವಿ ಹಿಂದೆ…

  BREAKING NEWS, News, Regional, Top News

   ಬೆಂಗಳೂರು: ವಿವಿಧ ಯೋಜನೆಗಳ ಅಡಿಯಲ್ಲಿ ಮತ್ತು ಇಲಾಖೆಗಳ ಮೂಲಕ ಅಭಿವೃದ್ಧಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತದೆ. ಕೆಲವು ಅನುದಾನಗಳು ವಿವಿಧ ಪ್ರದೇಶಗಳ ಅಗತ್ಯಕ್ಕೆ ತಕ್ಕಂತೆ ಬಿಡುಗಡೆಯಾದರೆ, ಆಯಾ ಪ್ರದೇಶದ ಸ್ಥಳೀಯ ಅಭಿವೃದ್ಧಿಯಾಗಿ ಪ್ರತ್ಯೇಕ ಅನುದಾನ ಬಿಡುಗಡೆಯಾಗುತ್ತದೆ.ಮಲೆನಾಡಿನ ಸ್ವರ್ಗದ ತಾಣ ಎಂದು ಕರೆಸಿಕೊಳ್ಳುವ ಚಿಕ್ಕಮಗಳೂರು ಜಿಲ್ಲೆಯ ಒಂದೆಡೆ ಹಸಿರಿನ ವೈಭವದಿಂದ ಪ್ರವಾಸಿಗರನ್ನು ಸೆಳೆದರೆ, ಇನ್ನೊಂದೆಡೆ ಬರಗಾಲವೂ ಈ ಜಿಲ್ಲೆಯ ಕೆಲವು ಭಾಗಗಳನ್ನು ಬಾಧಿಸುತ್ತಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಬಿಡುಗಡೆಯಾದ ಹಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಎಷ್ಟು ಸಮರ್ಪಕವಾಗಿ […]

 • ಬಂದ್ ಹಿನ್ನೆಲೆ ತಮಿಳುನಾಡಿಗೆ ಕೆಎಸ್ಆರ್ ಟಿಸಿ ಬಸ್ ಸಂಚಾರ ಸ್ಥಗಿತ

  News, Top News

  ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ಮತ್ತು ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂಬಂಧ ತಮಿಳುನಾಡಿನಲ್ಲಿ ಬಂದ್ ನಡೆಯುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಸಂಚರಿಸುವ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ತಮಿಳುನಾಡಿಗೆ ಹೋಗಿರುವ ಬಸ್‌ಗಳು ಇಂದು ಮರಳಿ ಕರ್ನಾಟಕಕ್ಕೆ ಬರುತ್ತಿವೆ. ಬಿಟ್ಟರೆ ಈ ಕಡೆಯಿಂದ ಅಲ್ಲಿಗೆ ಬಸ್‌ಗಳು ಹೋಗುತ್ತಿಲ್ಲ. ಸಂಜೆ ವೇಳೆಗೆ ಪರಿಸ್ಥಿತಿಯ ಕುರಿತು ಪೊಲೀಸ್‌ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಬಳಿಕ ತಮಿಳುನಾಡಿಗೆ ಬಸ್‌ ಓಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ […]

 • ಚೆನ್ನಪಟ್ಟಣದಿಂದ ಸಾರಿಗೆ ಸಚಿವ ಹೆಚ್ ಎಂ ರೇವಣ್ಣ ಕಣಕ್ಕೆ..!

  BREAKING NEWS, News, Regional, Top News

    ಚನ್ನಪಟ್ಟಣ :  ಹಾಲಿ ಸಚಿವ ಹಾಗೂ ಕಾಂಗ್ರೆಸ್’ನ ಹಿರಿಯ ನಾಯಕ ಹೆಚ್.ಎಂ.ರೇವಣ್ಣ ಚನ್ನಪಟ್ಟಣದಿಂದ  ಸ್ಪರ್ಧಿಸುವ ಸಾಧ್ಯತೆಯಿದೆ.  ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರವಾಗಿದ್ದು,ಪಕ್ಷದ ನೀತಿ ಮೀರಿ ಕುಮಾರಸ್ವಾಮಿ ಜೊತೆ ಕೈ ಜೊಡಿಸಲು ಮುಂದಾಗಿದ್ದ ಡಿ.ಕೆ ಶಿವಕುಮಾರ್’ಗೆ ಖಡಕ್ ವಾರ್ನಿಂಗ್ ನೀಡಿದರು ಎನ್ನಲಾಗಿದೆ. ಚೆನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಸೋಲಿಸಲು ಡಿ.ಕೆ ಶಿವಕುಮಾರ್ ಜೆಡಿಎಸ್ ಜೊತೆ ಮೈತ್ರಿ ಪ್ರಸ್ತಾಪಿಸಿದ್ದರು. ಕುಮಾರಸ್ವಾಮಿ ಅಥವಾ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರನ್ನು ಸೋಲಿಸಲು ಡಿ.ಕೆ ಶಿವಕುಮಾರ್, ಜೆಡಿಎಸ್ […]

Back to Top

© 2015 - 2017. All Rights Reserved.