• ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಈ ಬಾರಿ ಹೆಚ್ಚು ಹೊಸ ಮುಖಗಳಿಗೆ ಆದ್ಯತೆ

  News, Regional, Top News

  ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ 82 ಅಭ್ಯರ್ಥಿಗಳ ಹೆಸರುಳ್ಳ 2ನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ  ಪ್ರಕಟಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ 2018ಗಾಗಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹೊಸ ಮಾದರಿ ತಂತ್ರ ಬಳಸುತ್ತಿರುವುದು ಎರಡನೇ ಪಟ್ಟಿಯಲ್ಲಿ ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಸಮಿತಿಯಲ್ಲಿ ಬಿ.ಎಸ್ ಯಡಿಯೂರಪ್ಪ, ಪ್ರಕಾಶ್ ಜಾವಡೇಕರ್, ಮುರಳಿಧರ್ ರಾವ್ ಸೇರಿದಂತೆ ಅನೇಕ ನಾಯಕರು, ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಚರ್ಚೆ ನಡೆಸಿ, ಹೊಸ ಮುಖಗಳಿಗೆ […]

 • ಚಿಕಿತ್ಸೆ ಬೇಕಾದರೆ ಹಾವು ಹಿಡಿದು ತನ್ನಿ ಎಂದ ಕಿಮ್ಸ್ ವೈದ್ಯರು

  News, Regional

  ಹುಬ್ಬಳ್ಳಿ: ಕಿಮ್ಸ್ ವೈದ್ಯರು ಮಾಡಿದ ಎಡವಟ್ಟು ಒಂದಲ್ಲ, ಎರಡಲ್ಲ… ಸದಾಕಾಲ ಸುದ್ದಿಯಲ್ಲಿರುವ ಇವರು ಇಂದು ಮಾಡಿದ ಎಡವಟ್ಟು ಕೇಳಿದ್ರೆ ನಿಮಗೆ ಅಚ್ಚರಿ ಆಗದೇ ಇರದು. ಹೌದು. ಹಾವು ಕಡಿದು ಗಾಯಗೊಂಡಿದ್ದ ಮಹಿಳೆಯೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದ್ರೆ, ವೈದ್ಯರು ಚಿಕಿತ್ಸೆ ನೀಡದೇ ಕಚ್ಚಿದ ಹಾವನ್ನು ಹಿಡಿದು ತರುವಂತೆ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಸಿಗ್ಗಾಂ ತಾಲೂಕಿನ ಶಾಡಂಬಿ ಗ್ರಾಮದ ನಿವಾಸಿ ಅಕ್ಕಮ್ಮಾ ಕಾಳೆ (35) ಎಂಬವರು ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ನಾಗರ ಹಾವು ಕಚ್ಚಿದೆ. ಹೀಗಾಗಿ ಚಿಕಿತ್ಸೆಗಾಗಿ ಅಕ್ಕಮ್ಮಾ […]

 • ಚಾಮುಂಡೇಶ್ವರಿ ಕ್ಷೇತ್ರದ ರಹಸ್ಯ ಬಿಚ್ಚಿಟ್ಟ ಡಿಕೆಶಿ

  News, Regional

  ಬೆಂಗಳೂರು: ರಾಜ್ಯದ ಕಣ್ಣು ನೆಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಕಾಂಗ್ರೆಸ್‌ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ಸ್ಫೋಟಕ ಸುದ್ದಿಯೊಂದು ಗೊತ್ತಿದೆಯಂತೆ. ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ‘ಮೂರು ತಿಂಗಳ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಂತಹಾ ಘಟನೆ ನಡೆದಿದೆ ಗೊತ್ತಾ? ಅದನ್ನು ಹೇಳಿದರೆ ನೀವೆಲ್ಲಾ (ಮಾಧ್ಯಮದವರು) ಶಾಕ್ ಆಗ್ತೀರಾ’ ಎಂದು ಕುತೂಹಲ ಕೆರಳಿಸಿದರು. ಆದರೆ ಆ ಸ್ಫೋಟಕ ಸುದ್ದಿ ಏನು ಎಂಬುದನ್ನು ಹೇಳಲು ಡಿಕೆಶಿ ನಿರಾಕರಿಸಿದರು. ಬಿಜೆಪಿಯ ಶ್ರೀನಿವಾಸಪ್ರಸಾದ್ ಹಾಗೂ […]

 • ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ

  News, Regional

  ಬೆಂಗಳೂರು : ವಿಧಾನಸಭಾ ಚುನಾವಣಣೆಯ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಎಂಬತ್ತೆರೆಡು ಜನರ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

 • ಕೈ ಕಸರತ್ತು ಕೊನೆಗೂ ರಿಲೀಸ್ ಆಯ್ತು ಅಭ್ಯರ್ಥಿಗಳ ಪಟ್ಟಿ

  Kannada News, News, Regional

  ಕೊನೆಗೂ ಕಾಂಗ್ರೆಸ್ ಪಕ್ಷದ ಕರ್ನಾಟಕದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ತನ್ನ 218 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಹೊರಬಿದ್ದಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮುಂತಾದವರ ನೇತೃತ್ವದಲ್ಲಿ ಸಭೆ ನಡೆದಿತ್ತು  ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ  

Back to Top

© 2015 - 2017. All Rights Reserved.