• ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ

    BREAKING NEWS, News, Top News

    ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ನಮ್ಮ ಕರ್ನಾಟಕಕ್ಕಾಗಿ ನಮ್ಮ ವಚನ ಎಂಬ ಶೀರ್ಷಿಕೆಯಡಿ ಪ್ರಣಾಳಿಕೆ ಬಿಡುಗಡೆಯಾಗಿದೆ, ಸುರೇಶ್​ ಕುಮಾರ್​ ನೇತೃತವದಲ್ಲಿ ಕಳೆದ ಆರು ತಿಂಗಳಿನಿಂದ ಪ್ರಣಾಳಿಕೆಯನ್ನ ತಯಾರಿಸಲಾಗಿತ್ತು. ಇನ್ನೂ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಕಾಸ್​ ಜಾವಡೇಕರ್​​, ಜಗದೀಶ್​ ಶೆಟ್ಟರ್​​, ಬಿಜೆಪಿ ಉಸ್ತುವಾರಿ ಮುರುಳೀಧರ್​ ರಾವ್​ ಉಪಸ್ಥಿತರಿದ್ದರು. ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು ಕೊನೆಗೂ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ […]

  • “ಕಾರ್ಯಕರ್ತರ” ನಾಯಕ ವಿಜಯಕುಮಾರ್ ಸಾವು

    BREAKING NEWS, News, Regional

    ಬೆಂಗಳೂರು: ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಗುರುವಾರ ರಾತ್ರಿ ನಿಧನರಾಗಿದ್ದಾರೆ.. ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತಂದಾಗಲೇ ಅವರ ಹೃದಯ ಬಡಿತ, ರಕ್ತದ ಒತ್ತಡ ಕುಸಿದಿತ್ತು. ಚಿಕಿತ್ಸೆ ಫಲಕಾರಿ ಆಗದೇ ರಾತ್ರಿ 1 ಗಂಟೆಗೆ ವಿಜಯ್‌ ಕುಮಾರ್‌ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು, ಈ ಬಾರಿಯೂ ಕಣದಲ್ಲಿದ್ದರು. […]

Back to Top

© 2015 - 2017. All Rights Reserved.