• ಜೆಡಿಎಸ್ ನತ್ತ ರೆಬೆಲ್ ಚಿತ್ತ..??

  News, Regional, Top News

  ಬೆಂಗಳೂರು: ಕಾಂಗ್ರೆಸ್‌ ವಿರುದ್ಧ ತೀವ್ರ ಅಸಮಾಧಾನ ಹೊಂದಿರುವ ಹಿರಿಯ ನಟ, ಶಾಸಕ ಅಂಬರೀಷ್‌ ಅವರನ್ನು ಚೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಶನಿವಾರ ರಾತ್ರಿ ಗಾಲ್ಫ್ ಕ್ಲಬ್‌ ಬಳಿ ಇರುವ ಅಂಬರೀಷ್‌ ಅವರ ನಿವಾಸಕ್ಕೆ ಆಗಮಿಸಿದ ಎಚ್‌ಡಿಕೆ 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ನನ್ನನ್ನು ಕೇಳದೆ ಸಚಿವ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್‌ ನನಗೆ ಅವಮಾನ ಮಾಡಿದೆ ಎಂದು ಅಂಬರೀಷ್‌ ಅವರು ಎಚ್‌ಡಿಕೆ ಅವರ ಬಳಿ ನೋವು ತೋಡಿಕೊಂಡಿದ್ದಾರೆ ಎಂದು […]

 • ನನ್ನ ಬೆಳಸಿದ್ದು ರಾಮಕೃಷ್ಣ ಹೆಗಡೆ – ಸಿಎಂ ಸಿದ್ದು

  Kannada News, National, News

  ಬೆಂಗಳೂರು : ನನ್ನನ್ನು ಗುರುತಿಸಿ ಬೆಳೆಸಿದ್ದು ರಾಮಕೃಷ್ಣ ಹೆಗಡೆ, ದೇವೇಗೌಡರು ನನ್ನನ್ನು ಬೆಳೆಸಿದ್ದೇನೆ ಎನ್ನುತ್ತಾರೆ.ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ಮಾಡಿದ್ದು ರಾಮಕೃಷ್ಣ ಹೆಗಡೆಯವರು ಎಂದು ಸಿಎಂ ಸಿದ್ದರಾಮಯ್ಯ ದೇವೇಗೌಡರಿಗೆ ಟಾಂಗ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆಯವರೇ ನನ್ನನ್ನು ಮಂತ್ರಿಯನ್ನಾಗಿ ಮಾಡಿದ್ದು, ನಾನು ಜೆ.ಹೆಚ್. ಪಟೇಲ್, ಬೊಮ್ಮಾಯಿ, ಹೆಗಡೆ, ಪ್ರಕಾಶ್, ಸಿಂಧ್ಯಾ, ಪಕ್ಷ ಕಟ್ಟಲಿಲ್ಲವೇ? ಎಂದು ದೇವೇಗೌಡರನ್ನು ಪ್ರಶ್ನಿಸಿದ್ದಾರೆ. ನಮ್ಮೆಲ್ಲರ ಪರಿಶ್ರಮದ ಫಲವಾಗಿ 1994 ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂತು. ದೇವೇಗೌಡರು ಒಬ್ಬ […]

 • ಮೋದಿ ಮರ್ಯಾದೆ ಬಿಟ್ಟು ಮಾತಾಡ್ತಾ ಇದ್ದಾರೆ – ಸಿದ್ದರಾಮಯ್ಯ

  News, Regional, Top News

  ಬೆಂಗಳೂರು : ನರೇಂದ್ರ ಮೋದಿ ಅವರು ತಾನು ದೇಶದ ಪ್ರಧಾನಿ ಎನ್ನುವುದನ್ನು ಮರೆತು, ಮರ್ಯಾದೆ ಬಿಟ್ಟು ಮಾತನಾಡುತ್ತಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ನಮಗೂ ಗೌರವ ಇದೆ ಆದರೆ ಅವರು ಮರ್ಯಾದೆ ಬಿಟ್ಟು ಮಾತನಾಡುವಾಗ ನಾವು ಉತ್ತರಿಸಬೇಕೆಲ್ಲವೇ ? ಎಂದು ಪ್ರಶ್ನಿಸಿದರು. ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಮಾಜಿ ವಿತ್ತ ಸಚಿವ ಯಶವಂತ ಸಿನ್ಹಾ […]

Back to Top

© 2015 - 2017. All Rights Reserved.