• ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ

  News, Regional, Top News

  ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನವಾಗಿದ್ದು, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಕೊನೆಯ ಸ್ಥಾನ ಗಳಿಸಿವೆ ಎಂದು ಅವರು ಹೇಳಿದ್ರು.ಮಧ್ಯಾಹ್ನ 1 ಗಂಟೆಯ […]

 • “ಜೆಡಿಎಸ್ ಜನತಾ ಪ್ರಣಾಳಿಕೆ ಜನರದ್ದೇ ಆಳ್ವಿಕೆ”

  News, Regional, Top News

  ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಬಳಿಕ ಇದೀಗ ಜೆಡಿಎಸ್ ಕೂಡ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಸೋಮವಾರ ಬೆಳಗ್ಗೆ ನಗರದಲ್ಲಿರುವ ಜೆಡಿಎಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು, ‘ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ’ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.ಇನ್ನು ಜೆಡಿಎಸ್ ನ ಪ್ರಣಾಳಿಕೆಯನ್ನು ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣ್ಯ ನೇತೃತ್ವದಲ್ಲಿ ಸಿದ್ಧಪಡಿಸಲಾಗಿದ್ದು, ಈಗಾಗಲೇ ಪಕ್ಷವು ಘೋಷಣೆ ಮಾಡಿರುವಂತೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರಾಜ್ಯದ ರೈತರ ಎಲ್ಲಾ ರೀತಿಯ ಸಾಲ […]

 • ಮೋದಿ ವಿರುದ್ದ ಕಾನೂನು ಹೋರಾಟಕ್ಕೆ ಮುಂದಾದ ಸಿಎಂ :

  BREAKING NEWS, National, Regional, Top News

  ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನಿ ಮೋದಿ ನಡುವಿನ ಟ್ವಿಟರ್​ ವಾರ್​ ಬಳಿಕ, ಸಿಎಂ ಸಿದ್ದರಾಮಯ್ಯ ಮೋದಿ ಮೇಲೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಕರ್ನಾಟಕಕ್ಕೆ ಚುನಾವಣಾ ಪ್ರವಾಸದಲ್ಲಿ ಮೋದಿ ಹೋದಲ್ಲಿ ಬಂದಲ್ಲಿ ಸಿಎಂ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮೋದಿ ವಿರುದ್ದ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

Back to Top

© 2015 - 2017. All Rights Reserved.