• ನಾಳೆ 224 ಕ್ಷೇತ್ರಗಳ ಚುನಾವಣೆಯಲ್ಲ222 ಕ್ಷೇತ್ರಗಳ ಚುನಾವಣೆ

    BREAKING NEWS, News, Regional

    ಬೆಂಗಳೂರು : ಚುನಾವಣೆಗೆ ಕೇವಲ ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ಆದರೆ ನಾಳೆ 224 ಕ್ಷೇತ್ರಗಳ ಬದಲಿಗೆ 222 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ರಾಜರಾಜೇಶ್ವರಿ ನಗರ ಶಾಸಕ ಮುನಿ ರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ 24ನೇ ಎಪಿಎಂಸಿ ನ್ಯಾಯಾಲಯ ಆದೇಶ ನೀಡಿದೆ. ಆರ್ ಆರ್ ನಗರದಲ್ಲಿ ಅಕ್ರಮ ಚುನಾವಣಾ ಗುರುತಿನ ಚೀಟಿ ಪತ್ತೆಯಾದ ಹಿನ್ನೆಲೆ ಮುನಿರತ್ನ ಮೇಲೆ 3 ಎಫ್ಐಆರ್ ದಾಖಲಾಗಿದೆ. ಇನ್ನೂ ಜಯನಗರ ಶಾಸಕ ವಿಜಯಕುಮಾರ್ ನಿಧನರಾದ ಹಿನ್ನೆಲೆ ಜಯನಗ ವಿಧಾನಸಭಾ ಚುನಾವಣೆಯನ್ನೂ ಸಹ […]

  • ಚುನಾವಣೆ ಹಿನ್ನೆಲೆ ಬಿಎಂಟಿಸಿ ಕೆಎರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

    News, Regional, Top News

    ಬೆಂಗಳೂರು: ರಾಜ್ಯ ವಿಧಾನಸಭೆ ಚುನವಾಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇನ್ನೆರಡು ದಿನ ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಹೌದು.. ನಾಳೆ ನಡೆಯಲಿರುವ ಮತದಾನಕ್ಕೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಪೂರ್ಣಗೊಳಿಸಿದ್ದು, ಮತದಾನಕ್ಕಾಗಿ ನಿಯೋಜನೆಗೊಂಡಿರುವ ಅಧಿಕಾರಿಗಳನ್ನು ರವಾನೆ ಮಾಡಲು ಮತ್ತು ಇತರೆ ಕೆಲಸಗಳಿಗಾಗಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಾವಿರಾರು ಬಸ್ ಗಳನ್ನು ಆಯೋಗ ಬಾಡಿಗೆಗೆ ಪಡೆದಿದೆ. ಹೀಗಾಗಿ ರಾಜ್ಯದಲ್ಲಿ ಇನ್ನೆರಡು ದಿನ ಸರ್ಕಾರಿ ಬಸ್ ಸೇವೆಯಲ್ಲಿ ವತ್ಯಯವಾಗಲಿದೆ ಎಂದು ಹೇಳಲಾಗಿದೆ. ಮೂಲಗಳ […]

Back to Top

© 2015 - 2017. All Rights Reserved.