ಅಧಿಕೃತವಾಗಿ ಕಮಲ ಪಾಳಯ ಸೇರಿದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್

Kannada News No Comments on ಅಧಿಕೃತವಾಗಿ ಕಮಲ ಪಾಳಯ ಸೇರಿದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ 63

ಬೆಂಗಳೂರು : ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಸೋಮವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಧ್ವಜ ನೀಡಿ ಪ್ರಸಾದ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್​ನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಭಾಗವಹಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.