ಸಹಕಾರ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ

BREAKING NEWS, Kannada News No Comments on ಸಹಕಾರ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ 212

ಚಿಕ್ಕಮಗಳೂರು: ಸಹಕಾರ ಹಾಗೂ ಸಕ್ಕರೆ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಲ್ಲೆಯ ಕೊಪ್ಪದ ರೆಸಾರ್ಟ್ ಒಂದರಲ್ಲಿ ತಂಗಿದ್ದ ಅವರಿಗೆ ತೀವ್ರ ಹೃದಯಾಘಾತವಾದ ಪರಿಣಾಮ ಮೃತರಾಗಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

Related Articles

Leave a comment

Back to Top

© 2015 - 2017. All Rights Reserved.