ಹಾಸನಾಂಬೆ ದರ್ಶನಕ್ಕೆ ಇಂದು ಕಡೆ ದಿನ: ಹರಿದುಬಂದ ಜನಸಾಗರ

BREAKING NEWS, Kannada News, Regional, Top News No Comments on ಹಾಸನಾಂಬೆ ದರ್ಶನಕ್ಕೆ ಇಂದು ಕಡೆ ದಿನ: ಹರಿದುಬಂದ ಜನಸಾಗರ 19

ಹಾಸನ: ಸಾರ್ವಜನಿಕರಿಗೆ ಹಾಸನಾಂಬೆ ದರ್ಶನಕ್ಕೆ ಇಂದು ಕಡೆ ದಿನವಾಗಿದ್ದು, ದರ್ಶನಕ್ಕಾಗಿ ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ.

ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಇಂದು ಬೆಳಗ್ಗೆ 5 ರಿಂದ ಸಂಜೆ 5 ಮತ್ತು ರಾತ್ರಿ 9 ರಿಂದ‌ ಶನಿವಾರ ಬೆಳಗ್ಗೆ 6 ಗಂಟೆವರೆಗೆ ದರ್ಶನ ದೊರಕಲಿದೆ. ಶನಿವಾರ ಮಧ್ಯಾಹ್ನ ವಿಶ್ವ ರೂಪ ದರ್ಶನ ನಂತರ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಹಾಗೆಯೇ ಇಂದು ರಾತ್ರಿ ಸಿದ್ದೇಶ್ವರ ಸ್ವಾಮಿ‌ ಚಂದ್ರಮಂಡಲ‌ ರಥೋತ್ಸವ ನಡೆಯಲಿದೆ.

Related Articles

Leave a comment

Back to Top

© 2015 - 2017. All Rights Reserved.