ಕಂಬಳಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಹಿಂದೇಟು

Kannada News, National, Top News No Comments on ಕಂಬಳಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಹಿಂದೇಟು 10

ನವದೆಹಲಿ: ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಹಿಂದೇಟು ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಅಲ್ಲಸೆ ನ.13ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಮುಂದಿನ ವಿಚಾರಣೆಗೆ ಹಾಜರಾಗಲು ಅಟಾರ್ನಿ ಜನರಲ್​​ಗೆ ಕೋರ್ಟ್ ಸೂಚನೆ ನೀಡಿದೆ. ಕಂಬಳಕ್ಕೆ ತಡೆ ನೀಡಬೇಕೆಂದು ಕೋರಿ ಪೇಟಾ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿತ್ತು. ಆದರೆ ಕಂಬಳಕ್ಕೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.

Related Articles

Leave a comment

Back to Top

© 2015 - 2017. All Rights Reserved.