ಕಾರ್ ಡ್ರೈವರ್ ಗೆ 12 ಲಕ್ಷ ರೂ. ಮೌಲ್ಯದ ಉಡುಗೊರೆ ನೀಡಿದ ಅನುಷ್ಕಾ ಶೆಟ್ಟಿ..!

Entertainment, Kannada News No Comments on ಕಾರ್ ಡ್ರೈವರ್ ಗೆ 12 ಲಕ್ಷ ರೂ. ಮೌಲ್ಯದ ಉಡುಗೊರೆ ನೀಡಿದ ಅನುಷ್ಕಾ ಶೆಟ್ಟಿ..! 27

ಸಿನಿಮಾ: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಅವರು ಮಂಗಳವಾರ ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ತಮ್ಮ ಕಾರ್ ಡ್ರೈವರ್ ಗೆ 12 ಲಕ್ಷ ರೂ. ಮೌಲ್ಯದ ಕಾರ್ ಒಂದನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ.

ಕಾರ್ ಡ್ರೈವರ್ ಅವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆಯನ್ನು ಮೆಚ್ಚಿ ಈ ಕಾರು ನೀಡಿದ್ದು, ಅವರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ನನ್ನನ್ನು ಚೆನ್ನಾಗಿ ಗಮನಿಸಿಕೊಳ್ಳುತ್ತಾರೆ ಎಂದು ಅನುಷ್ಕಾ ಹೇಳಿದ್ದಾರೆ. ಅನುಷ್ಕಾ ಶೆಟ್ಟಿ 140 ಕೋಟಿ ಆಸ್ತಿಯ ಒಡತಿ.

Related Articles

Leave a comment

Back to Top

© 2015 - 2017. All Rights Reserved.