ಮೇಣದ ಬತ್ತಿ ಹಿಡಿದು ಕರಾಳ ದಿನ ಆಚರಿಸಿದ ಕಾಂಗ್ರೆಸ್

Kannada News, Regional, Top News No Comments on ಮೇಣದ ಬತ್ತಿ ಹಿಡಿದು ಕರಾಳ ದಿನ ಆಚರಿಸಿದ ಕಾಂಗ್ರೆಸ್ 21

ಮೈಸೂರು: ನಗರದಲ್ಲಿ ನಿನ್ನೆ ರಾತ್ರಿ ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನವರು ನೋಟು ಅಮೌಲಿಕರಣಕ್ಕೆ ಒಂದು ವರ್ಷ ಸಂಧ ಹಿನ್ನಲೆಯಲ್ಲಿ ಮೇಣದ ಬತ್ತಿ ಹಿಡಿದು ಕರಾಳ ದಿನ ಆಚರಿಸಿದರು.

ನಗರದ ರೈಲ್ವೇ ನಿಲ್ದಾಣದ ಮುಂಭಾಗದ ಜಮಾಯಿಸಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಶಾಸಕರಾದ ವಾಸು, ಡಿಸಿಸಿ ಪ್ರೆಸಿಡೆಂಟ್ ಮೂರ್ತಿ, ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಜಯ್ ರಾಜ್ ಹಾಗೂ ಪಕ್ಷದ ಇನ್ನಿತರ ಕಾರ್ಯಕರ್ತರು ಇದ್ದರು.

Related Articles

Leave a comment

Back to Top

© 2015 - 2017. All Rights Reserved.