ಅಜಾಗರೂಕತೆ, ಅತಿವೇಗದ ಚಾಲನೆ: ಬ್ರಿಡ್ಜ್ ಗೆ ಬೈಕ್ ಡಿಕ್ಕಿ;- ಇಬ್ಬರು ಸಾವು

Crime, Kannada News, Regional No Comments on ಅಜಾಗರೂಕತೆ, ಅತಿವೇಗದ ಚಾಲನೆ: ಬ್ರಿಡ್ಜ್ ಗೆ ಬೈಕ್ ಡಿಕ್ಕಿ;- ಇಬ್ಬರು ಸಾವು 12

ಮಂಡ್ಯ: ಅಜಾಗರೂಕತೆ ಹಾಗೂ ಅತಿವೇಗದಿಂದ ಬ್ರಿಡ್ಜ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟರೆ, ಶಶಿ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.