ಹುಣಸೂರು ರಸ್ತೆಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು;- 14 ಮಂದಿಗೆ ಗಾಯ

Crime, Kannada News, Regional, Top News No Comments on ಹುಣಸೂರು ರಸ್ತೆಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು;- 14 ಮಂದಿಗೆ ಗಾಯ 13

ಮೈಸೂರು: ಮೈಸೂರಿನ ಹುಣಸೂರು ರಸ್ತೆಯಲ್ಲಿ ಟೆಂಪೋ ಟ್ರಾವಲರ್ ಲಾರಿಗೆ ಡಿಕ್ಕಿ ಹೊಡೆದಿದ್ದು ಭೀಕರ ಅಪಘಾತಸಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು ಹುಣಸೂರಿನ ಬಸರಿಕಟ್ಟೆ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ಮಂಗಳೂರಿನ ಅಬ್ದುಲ್ ಹಮೀದ್ (47),ಮಹಮದ್ ಇಕ್ಬಾಲ್ (37) ಹಾಗೂ ಶೇಕ್ ಹಕೀಬ್(11)ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ 14 ಮಂದಿಗೆ ಗಾಯಗಳಾಗಿದ್ದು, ಲಾರಿಯನ್ನು  ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಹುಣಸೂರು ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.