ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ

Crime, Kannada News, Regional No Comments on ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ 19

ನಂಜನಗೂಡು: ಜಮೀನಿನೊಂದರಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವರಹಳ್ಳಿಯ ಮಹದೇವಪ್ಪ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಸುಮಾರು 40ರ ಪ್ರಾಯದ ಗಂಡಸಿನ ಶವ ಪತ್ತೆಯಾಗಿದೆ.

ಶವವನ್ನು ನೋಡಿದರೆ ಕೊಂದು ನಿರ್ಜನ ಪ್ರದೇಶವಾದ ಹೊಲದಲ್ಲಿ ಸುಟ್ಟು ಹಾಕಿದ್ದಾರೆಂದು ತಿಳಿದು ಬರುತ್ತಿದೆ. ಈ ಸಂಬಂಧ ಕೌಲಂದೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾದೆ.

Related Articles

Leave a comment

Back to Top

© 2015 - 2017. All Rights Reserved.