ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 85ನೇ ಅಧಿವೇಶನಕ್ಕೆ ಚಾಲನೆ

Kannada News, Regional, Top News No Comments on ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 85ನೇ ಅಧಿವೇಶನಕ್ಕೆ ಚಾಲನೆ 14

ಧರ್ಮಸ್ಥಳ: ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನದ 85ನೇ ಅಧಿವೇಶನವನ್ನು ಇನ್ಫೋಸಿಸ್ ಸೇವಾ ಪ್ರತಿಷ್ಠಾನದ ಸುಧಾಮೂರ್ತಿ ಅವರು ಉದ್ಘಾಟಿಸಿದರು.

 

ಕಾರ್ಯಕ್ರಮದಲ್ಲಿ ಸಾಹಿತಿ ಬಿ.ಆರ್ ಲಕ್ಷ್ಮಣ್ ರಾವ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಖ್ಯಾತ ವಿಮರ್ಶಕ ಎಸ್.ಆರ್ ವಿಜಯಶಂಕರ್, ಸಾಹಿತಿ ರಂಜನ್ ದರ್ಗಾ ಹಾಗೂ ಇನ್ನಿತರರು ಹಾಜರಿದ್ದರು.

Related Articles

Leave a comment

Back to Top

© 2015 - 2017. All Rights Reserved.