ಕಾನೂನು ಅರಿವು, ನೆರವು ಕಾರ್ಯಕ್ರಮಕ್ಕೆ ಜಿ.ಟಿ.ಡಿ ಚಾಲನೆ

Kannada News, Regional No Comments on ಕಾನೂನು ಅರಿವು, ನೆರವು ಕಾರ್ಯಕ್ರಮಕ್ಕೆ ಜಿ.ಟಿ.ಡಿ ಚಾಲನೆ 14

ಮೈಸೂರು: ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ, ಮೈಸೂರು, ಇವರ ಸಂಯುಕ್ತ ಆಶ್ರಯದಲ್ಲಿ ಬೆಳವಾಡಿಯಲ್ಲಿ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಜಿ.ಟಿ ದೇವೇಗೌಡ ಅವರು ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ನ್ಯಾಯಮೂರ್ತಿಗಳಾದ ಶ್ರೀ ಮುಜೀರ್ ವುಲ್ಲಾ, ತಾ.ಪಂ. ಸದಸ್ಯರಾದ ಭಾಗ್ಯ ರಮೇಶ್ ಗ್ರಾ.ಪಂ. ಸದಸ್ಯರುಗಳಾದ ಶಿವಮೂರ್ತಿ, ಶಿವಕುಮಾರಸ್ವಾಮಿ, ರಾಮಚಂದ್ರ, ಆನಂದ ಹಲವಾರು ಮುಖಂಡರು ಭಾಗವಹಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.