ಚಿತ್ರೀಕರಣದ ವೇಳೆ ನಟಿ ರಾಗಿಣಿಗೆ ಪೆಟ್ಟು

Entertainment, Kannada News No Comments on ಚಿತ್ರೀಕರಣದ ವೇಳೆ ನಟಿ ರಾಗಿಣಿಗೆ ಪೆಟ್ಟು 4

ಸಿನಿಮಾ: ‘ಎಂ.ಎಂ.ಸಿ.ಎಚ್’ ಚಿತ್ರದ ಚಿತ್ರೀಕರಣದ ವೇಳೆ ನಟಿ ರಾಗಿಣಿ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬೆಂಗಲೂರಿನ ಮಿನರ್ವ ಮಿಲ್ ನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು.

ಸ್ಟಂಟ್ ಮಾಸ್ಟರ್ ಕೌರವ ವೆಂಕಟೇಶ್ ರವರ ನಿರ್ದೇಶನದಲ್ಲಿ ಇಂದು ಸಾಹಸ ದೃಶ್ಯಗಳನ್ನ ಚಿತ್ರೀಕರಿಸಲಾಗುತ್ತಿತ್ತು. ಫೈಟಿಂಗ್ ಸೀನ್ ನಲ್ಲಿ ರಾಗಿಣಿ ಕೆನ್ನೆಗೆ ಪಂಚ್ ಮಾಡುವ ವೇಳೆ ಈ ಅವಘಡ ನಡೆದಿದೆ. ಸದ್ಯ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ರಾಗಿಣಿ 2ದಿನಗಳ ನಂತರ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.