ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ

Kannada News, Regional No Comments on ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ 17

ಹೊನ್ನಾವರ: ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ಹೊನ್ನಾವರ ತಾಲೂಕಿನ ಮಂಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಹೆಚ್.ಪಿ ಕಂಪನಿಯ ಟ್ಯಾಂಕರ್ ಪಲ್ಟಿಯಾಗಿದ್ದು, ಟ್ಯಾಂಕರ್ ಪಲ್ಟಿಯಾದಾಕ್ಷಣ ಸ್ಥಳೀಯರು ಭಯ ಭೀತರಾಗಿದ್ದಾರೆ. ಆದರೆ ಟ್ಯಾಂಕರ್’ನಿಂದ ಗ್ಯಾಸ್ ಸೋರಿಕೆಯಾಗಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ಖಚಿತ ಪಡಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.