ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ

Kannada News, Regional No Comments on ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ 19

ವಿಜಯಪುರ: ವಿಜಯಪುರ ನಗರದಲ್ಲಿ ಐಟಿ ಅಧಿಕಾರಿಗಳ ದಾಳಿ ನಡೆದಿದ್ದು, ಗುತ್ತಿಗೆದಾರ ಆಲೂರು‌ ನಿವಾಸದ ಮೇಲೆ ಈ ದಾಳಿ ನಡೆದಿದೆ.

ಗುತ್ತಿಗೆದಾರ ಆಲೂರ‌ ನಿವಾಸದಲ್ಲಿ ಬೀಡು‌ ಬಿಟ್ಟ 8 ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ನಗರದ ಕೆ.ಕೆ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಇದರ ಜೊತೆಗೆ ನಗರದ ಬೇರೆ ಬೇರೆ ಭಾಗಗಳಲ್ಲಿ ದಾಳಿ ನಡೆದಿರುವ ಮಾಹಿತಿ ಬಂದಿದೆ.

Related Articles

Leave a comment

Back to Top

© 2015 - 2017. All Rights Reserved.