ಚಂಪಾ ಕಾಂಗ್ರೆಸ್ ಪಿಂಪಾ: ಕಟು ಪ್ರಶ್ನೆ, ಪ್ರತಿಭಟನೆ

Kannada News, Regional, Top News No Comments on ಚಂಪಾ ಕಾಂಗ್ರೆಸ್ ಪಿಂಪಾ: ಕಟು ಪ್ರಶ್ನೆ, ಪ್ರತಿಭಟನೆ 27

ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರಾದ ಪ್ರೊ.ಚಂದ್ರಶೇಖರ ಪಾಟೀಲರು ಉದ್ಘಾಟನಾ ಭಾಷಣದಲ್ಲಿ ರಾಜಕೀಯ ವಿಚಾರ ಪ್ರಸ್ತಾಪಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಚಂಪಾ ಕಾಂಗ್ರೆಸ್ ಪಿಂಪಾ ಎಂದು ಕಟುವಾಗಿ ಪ್ರಶ್ನಿಸಿ ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಕಿಡಿಕಾರಿದ್ದಾರೆ.

ನಗರದ ಗನ್ ಹೌಸ್ ಬಳಿ ಇರುವ ಕುವೆಂಪು ಉದ್ಯಾನವನದಲ್ಲಿ ಚಂಪಾ ಹಾಗೂ ಕಸಾಪ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ ಸಾಂಸ್ಕೃತಿಕ ನಗರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೈಸೂರು ರಾಜವಂಶಸ್ಥರನ್ನೇ ಆಹ್ವಾನಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Related Articles

Leave a comment

Back to Top

© 2015 - 2017. All Rights Reserved.