ದೆಹಲಿಯಲ್ಲಿ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯ

Entertainment, Kannada News, Regional No Comments on ದೆಹಲಿಯಲ್ಲಿ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯ 16

ಮಂಡ್ಯ: ಮಾಜಿ ಸಂಸದೆ, ಹಾಗೂ ಮೋಹಕ ತಾರೆ ರಮ್ಯಾ ಅವರು ಬುಧವಾರ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಸ್ನೇಹಿತರ ಜೊತೆ ರಮ್ಯಾ ಜೊತೆ ಕೇಕ್ ಕಟ್ ಮಾಡಿ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ದೆಹಲಿಯ ಹುಟ್ಟುಹಬ್ಬ ಆಚರಣೆಯ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆದರೆ ಹುಟ್ಟುಹಬ್ಬದಂದು ರಮ್ಯಾ ಮಂಡ್ಯಕ್ಕೆ ಬರುತ್ತಾರೆಂದು ಸಾವಿರಾರು ಜನ ನಿರೀಕ್ಷೆ ಇಟ್ಟಿದ್ದರು. ಆದರೆ ಅವರಿಗೆ ನಿರಾಸೆಯಾಗಿದೆ.

ಬುಧವಾರದಂದು ಮಂಡ್ಯದಲ್ಲಿ ಜನ ರಮ್ಯಾ ಗಾಗಿ ಪೂಜೆ, ಪುನಸ್ಕಾರ ಮಾಡಿಸಿದ್ದರುನ ರಮ್ಯಾ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು, ರಾಜಕೀಯ ಬೆಂಬಲಿಗರು ಬ್ಯಾನರ್ ಹಾಕಿ ಶುಭಾಶಯವನ್ನು ಕೋರಿದ್ದಷ್ಟೇ ಅಲ್ಲದೇ ಅವರ ಭಾವಚಿತ್ರ ಇರುವ 2018 ನೇ ಇಸವಿಯ ಕ್ಯಾಲೆಂಡರ್ ಕೂಡ ಬಿಡುಗಡೆ ಮಾಡಿದ್ದರು.

Related Articles

Leave a comment

Back to Top

© 2015 - 2017. All Rights Reserved.