ಜೈನ ಕಾಶಿಯಲ್ಲಿ ಆಳ್ವಾಸ್ ನುಡಿಸಿರಿ ಆರಂಭಕ್ಕೆ ಕ್ಷಣಗಣನೆ

BREAKING NEWS, Kannada News, Regional, Top News No Comments on ಜೈನ ಕಾಶಿಯಲ್ಲಿ ಆಳ್ವಾಸ್ ನುಡಿಸಿರಿ ಆರಂಭಕ್ಕೆ ಕ್ಷಣಗಣನೆ 13

ಮೂಡಬಿದ್ರೆ: ಇಂದಿನಿಂದ ಜೈನ ಕಾಶಿ ಮೂಡಬಿದ್ರೆ ಯಲ್ಲಿ 14ನೇ ವರ್ಷದ ಆಳ್ವಾಸ್ ನುಡಿಸಿರಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.

ನುಡಿ ಸಿರಿಯು ಕಲೆ ಮತ್ತು ಸಾಹಿತ್ಯಾಸಕ್ತರಿಗೆ ಸಂಸ್ಕೃತಿಯ ರಸದೌತಣ ಉಣಬಡಿಸಲಿದೆ. ‘ಕರ್ನಾಟಕ ಬಹುತ್ವದ ನೆಲೆಗಳು’ ಎಂಬ ಪ್ರಧಾನ ಪರಿಕಲ್ಪನೆಯಡಿ ಒಟ್ಟು 3 ದಿನಗಳ ಕಾಲ ವಿಚಾರಗೋಷ್ಠಿಗಳು ನುಡಿಸಿರಿ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಈಗಾಗಲೇ 12ಸಾವಿರಕ್ಕೂ ಹೆಚ್ಚು ಅತಿಥಿಗಳು, ಆಹ್ವಾನಿತರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಅವರಿಗೆ ಊಟ, ವಸತಿ ಸೇರಿದಂತೆ ಇತರೆ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಕೃಷಿ ವೈವಿಧ್ಯತೆಯ ಪರಿಚಯ ಮತ್ತು ವಸ್ತು ಪ್ರದರ್ಶನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.