ವರ್ಷದಲ್ಲಿ 200 ಉಗ್ರರ ಸೆದೆಬಡಿದಿದ್ದಕ್ಕೆ ಭಾರತೀಯ ಯೋಧರಿಗೆ ಸೆಲ್ಯೂಟ್ ಹೊಡೆದ ವೀರೇಂದ್ರ ಸೆಹ್ವಾಗ್

Kannada News, National No Comments on ವರ್ಷದಲ್ಲಿ 200 ಉಗ್ರರ ಸೆದೆಬಡಿದಿದ್ದಕ್ಕೆ ಭಾರತೀಯ ಯೋಧರಿಗೆ ಸೆಲ್ಯೂಟ್ ಹೊಡೆದ ವೀರೇಂದ್ರ ಸೆಹ್ವಾಗ್ 10

ನವದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ,ವಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಭಾರತೀಯ ಸೇನೆ ಕುರಿತಂತೆ ಟ್ವೀಟ್ ಮಾಡಿದ್ದು, ಇದೀಗ ವೈರಲ್ ಆಗಿದೆ.

ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಉಗ್ರರ ವಿರುದ್ಧದ ಕಾರ್ಯಚರಣೆಯಲ್ಲಿ ಇದೇ ಜನವರಿಯಿಂದ ಒಟ್ಟಾರೆ 200ಕ್ಕೂ ಹೆಚ್ಚು ಉಗ್ರರನ್ನು ಸದೆ ಬಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸೆಹ್ವಾಗ್ 200 ಉಗ್ರರನ್ನು ಕೊಲ್ಲುವ ಮೂಲಕ ದ್ವಿಶತಕ ಬಾರಿಸಿದ್ದೀರಿ ಧನ್ಯವಾದಗಳು… ಜೈ ಹಿಂದ್ ಎಂದು ಬರೆದಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.