ಶ್ರೀರಾಮ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ: ಸಿ.ಎಸ್.ದ್ವಾರಕನಾಥ್

Kannada News, Regional, Top News No Comments on ಶ್ರೀರಾಮ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ: ಸಿ.ಎಸ್.ದ್ವಾರಕನಾಥ್ 16

ಮಂಗಳೂರು: ಇತಿಹಾಸದಲ್ಲಿ ಶ್ರೀರಾಮ ಹುಟ್ಟಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ನಡೆದ ‘ಬಾಬರಿ ಮಸೀದಿ ಧ್ವಂಸ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಬುದ್ಧ, ಕ್ರಿಸ್ತ, ಪೈಗಂಬರ್ ಇರುವಿಕೆಗೆ ಸಾಕಷ್ಟು ಪುರಾವೆಗಳಿವೆ. ಆದರೆ ಶ್ರೀರಾಮ ಹುಟ್ಟಿರುವುದಕ್ಕೆ ಯಾವುದೇ ದಾಖಲೆಗಳು ಸಹ ಇಲ್ಲ ಎಂದು ಹೇಳಿ ವಿವಾದಕ್ಕೆ ಗ್ರಾಸವಾಗಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.