ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪ

BREAKING NEWS, Kannada News, National, Top News No Comments on ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪ 16

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬುಧವಾರ ರಾತ್ರಿ ಲಘು ಭೂಕಂಪವಾಗಿದೆ.

ನವದೆಹಲಿ, ನೋಯ್ಡಾದ ಕೆಲವು ಭಾಗಗಳಲ್ಲಿ ಭೂಕಂಪವಾಗಿರುವ ಅನುಭವವಾಗಿದೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 5.5ರಷ್ಟು ಇತ್ತು ಎಂದು ಭಾರತೀಯ ಭೂ ವಿಜ್ಞಾನ ಇಲಾಖೆ ಮೂಲಗಳು ತಿಳಿಸಿವೆ. ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶದಲ್ಲೂ ಭೂಕಂಪನದ ವರದಿಯಾಗಿದೆ. ಉತ್ತರಾಖಂಡದ ಭಾರತ-ಚೀನಾ ಗಡಿ ಭಾಗದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು.

Related Articles

Leave a comment

Back to Top

© 2015 - 2017. All Rights Reserved.