ಯದುವಂಶದ ಹೊಸ ಅತಿಥಿಯನ್ನು ಫೋಟೋದಲ್ಲಿ ನೋಡಿ

BREAKING NEWS, Kannada News, Regional, Top News No Comments on ಯದುವಂಶದ ಹೊಸ ಅತಿಥಿಯನ್ನು ಫೋಟೋದಲ್ಲಿ ನೋಡಿ 35

ಮೈಸೂರು: ಮೈಸೂರು ಯದುವಂಶಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಮೈಸೂರಿನ ಮಹಾರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರಿನ ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಅಂಬಾವಿಲಾಸ ಅರಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಇನ್ನು ಯದುವೀರ್ ಕೃಷ್ಣದತ್ತ ಒಡೆಯರ್ ಅವರು ತಂದೆಯಾದ ಖುಷಿಯಲ್ಲಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.