ಮೈಸೂರಿನ ಅನಾಥಾಶ್ರಮದಲ್ಲಿ ತಾಯಿಯ ಹುಟ್ಟುಹಬ್ಬ ಆಚರಿಸಿದ ಪುನೀತ್ ರಾಜ್‍ಕುಮಾರ್

Entertainment, Kannada News No Comments on ಮೈಸೂರಿನ ಅನಾಥಾಶ್ರಮದಲ್ಲಿ ತಾಯಿಯ ಹುಟ್ಟುಹಬ್ಬ ಆಚರಿಸಿದ ಪುನೀತ್ ರಾಜ್‍ಕುಮಾರ್ 15

ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ದಿವಂಗತ ಪಾರ್ವತಮ್ಮ ರಾಜ್‍ಕುಮಾರ್‍ರವರ 78 ನೇ ಜನ್ಮದಿನದ ಪ್ರಯುಕ್ತವಾಗಿ ನಗರದ ಶಕ್ತಿಧಾಮ ಅನಾಥಾಶ್ರಮಕ್ಕೆ ಭೇಟಿ ನೀಡಿದ್ದಾರೆ.

ಡಿಸೆಂಬರ್ 6 ಬುಧವಾರ ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಬ್ಬ. ಹೀಗಾಗಿ ಗುರುವಾರ ತಾಯಿ ಹುಟ್ಟುಹಬ್ಬಕ್ಕಾಗಿ ಪುನೀತ್ ಮತ್ತು ಪತ್ನಿ ಅಶ್ವಿನಿ ನಗರದ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡಿದ್ದು, ನಂತರ ಮಕ್ಕಳಿಗೆ, ಮಹಿಳೆಯರಿಗೆ ಹೊಸ ಬಟ್ಟೆ ಹಾಗೂ ಸಿಹಿ ಹಂಚಿ ಅವರೊಂದಿಗೆ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.