ರವಿ ಬೆಳಗೆರೆ ಸುಪಾರಿ ಪ್ರಕರಣ: ಮತ್ತೊಬ್ಬ ಆರೋಪಿ ವಿಜು ಬಡಿಗೇರ್ ಬಂಧನ

BREAKING NEWS, Crime, Kannada News, Regional No Comments on ರವಿ ಬೆಳಗೆರೆ ಸುಪಾರಿ ಪ್ರಕರಣ: ಮತ್ತೊಬ್ಬ ಆರೋಪಿ ವಿಜು ಬಡಿಗೇರ್ ಬಂಧನ 15

ಮೀರಜ್: ಸಹೋದ್ಯೋಗಿಯ ಕೊಲೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ಬಂಧನವಾಗಿದ್ದ ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಇಂದು ಮತ್ತೊಬ್ಬ ಆರೋಪಿ ವಿಜು ಬಡಿಗೇರ್ ನನ್ನು ಮಹಾರಾಷ್ಟ್ರದ ಮೀರಜ್ ನಲ್ಲಿ ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಅಳಿಯ ವಿಜು ಬಡಿಗೇರ್ ಮಹಾರಾಷ್ಟ್ರ ಪೊಲೀಸರ ನೆರವಿನೊಂದಿಗೆ ಇಂದು ಸಂಜೆ ಮೀರಜ್ ರೈಲ್ವೆ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.