ಜೀವನ ನಿರ್ವಹಣೆಗೆ ಕ್ಯಾಬ್ ಚಾಲಕನಾದ ಕೆ.ಎಸ್. ಅಶ್ವಥ್ ಪುತ್ರ..!

Entertainment, Kannada News No Comments on ಜೀವನ ನಿರ್ವಹಣೆಗೆ ಕ್ಯಾಬ್ ಚಾಲಕನಾದ ಕೆ.ಎಸ್. ಅಶ್ವಥ್ ಪುತ್ರ..! 26

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಕೆ.ಎಸ್. ಅಶ್ವಥ್ ಅವರ ಪುತ್ರ ಈಗ ಜೀವನ ನಿರ್ವಹಣೆಗೆ ಕ್ಯಾಬ್ ಚಾಲಕರಾಗಿ ಕೆಲಸ ಮಾಡ್ತಿದ್ದಾರೆ.

ಕನ್ನಡದ ಮೇರು ನಟನ ಮಗನಾಗಿ ಎರಡೂವರೆ ದಶಕಗಳಿಂದ ಪುತ್ರ ಶಂಕರ್ ಅಶ್ವಥ್ ಬೆಳ್ಳಿತೆರೆ ಮತ್ತು ಕಿರುತೆರೆಗಳಲ್ಲಿ ಅಭಿನಯಿಸಿದ್ದರು. ಆದರೆ ಇದೀಗ ಶಂಕರ್ ಅಶ್ವಥ್ ಹೊಟ್ಟೆಪಾಡಿಗಾಗಿ ಕ್ಯಾಬ್ ಚಾಲಕರಾಗಿ ದುಡಿಯುತ್ತಿದ್ದಾರೆ. ಬೆಳ್ಳಿತೆರೆ ಮತ್ತು ಕಿರುತೆರೆಗಳಲ್ಲಿ ಹೆಚ್ಚಿನ ಅವಕಾಶ ಸಿಗದಿದ್ದಕ್ಕೆ ಜೀವನ ನಿರ್ವಹಣೆಗಾಗಿ ಊಬರ್ ಕ್ಯಾಬ್ ಚಾಲಕರಾಗಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.