ಹೊಸ ವರ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶುಭಾಶಯ ಕೋರಿದ ಶಾಸಕರಾದ ಎಂ ಕೆ ಸೋಮಶೇಖರ್

Kannada News, Regional No Comments on ಹೊಸ ವರ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶುಭಾಶಯ ಕೋರಿದ ಶಾಸಕರಾದ ಎಂ ಕೆ ಸೋಮಶೇಖರ್ 21

ಮೈಸೂರು: ನಗರದ ಅರವಿಂದನಗರದ ವಿವೇಕ ಸೋಶಿಯಲ್ ಕ್ಲಬ್ (ರಿ) ಮೈಸೂರು ವತಿಯಿಂದ ಆಯೋಜಿಸಲಾಗಿದ್ದ ಹೊಸ ವರ್ಷದ ಸ್ವಾಗತ ಕಾರ್ಯಕ್ರಮದಲ್ಲಿ ಶಾಸಕ ಎಂ.ಕೆ ಸೋಮಶೇಖರ್ ಅವರು ಭಾಗವಹಿಸಿ ಹೊಸ ವರ್ಷಕ್ಕೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಪ್ರೊ ಡಾ.ಸಿ ನಾಗಣ್ಣ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಇನ್ನು ಜೆಪಿನಗರದ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಜರುಗಿದ ಹೊಸವರ್ಷದ ಸ್ವಾಗತ ಕಾರ್ಯಕ್ರಮದಲ್ಲೂ ಭಾಗವಹಿಸಿದ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ಅವರು ನೆರದಿದ್ದವರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಮಾಜಿ ಮಹಾಪೌರರಾದ
ಬಿ ಎಲ್ ಭೈರಪ್ಪ ಮತ್ತಿತರ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related Articles

Leave a comment

Back to Top

© 2015 - 2017. All Rights Reserved.