ಮಂಗಳೂರಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ

BREAKING NEWS, Crime, Kannada News, Regional No Comments on ಮಂಗಳೂರಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ 79

ಮಂಗಳೂರು: ಬುಧವಾರ, ಇಲ್ಲಿನ ಕಟಿಪಳ್ಳದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಬಜರಂಗದಳದ ದೀಪು ಸೂರಿಂಜೇ (32) ಎಂದು ಗುರುತಿಸಲಾಗಿದೆ. ಮೊಬೈಲ್ ಸಿಮ್ ಕಾರ್ಡುಗಳ ವಿತರಣಾ ಕಂಪೆನಿಯಲ್ಲಿ ಕಾರ್ಯನಿರ್ವಾಹಕರಾಗಿ ದೀಪು ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಮಾಹಿತಿಗಳ ಪ್ರಕಾರ, ದೀಪು ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ಕು ಜನರಿದ್ದ ಅನಾಮಿಕರ ಗುಂಪು ಅವರನ್ನು ತಡೆಗಟ್ಟಿ ನಂತರ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.