ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ ಮಹಾರಾಜ ಯದುವೀರ್..!

Kannada News, Regional No Comments on ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ ಮಹಾರಾಜ ಯದುವೀರ್..! 12

ಮೈಸೂರು: ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಜ ಯದುವೀರ್ ಯುವರಾಜನ ನಾಮಕರಣದ ಬಗ್ಗೆ ಮಾತನಾಡಿದ್ದರು. ಹಾಗೆಯೇ ಇದೇ ವೇಳೆ ರಾಜಕೀಯದ ಪ್ರವೇಶದ ಬಗ್ಗೆಯೂ ತುಟಿ ಬಿಚ್ಚಿದ್ದರು.

ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಬರುವ ಉದ್ದೇಶವಿಲ್ಲ. ಯಾವುದೇ ಪಕ್ಷಗಳು ರಾಜಕೀಯ ಬನ್ನಿ ಎಂದು ಆಹ್ವಾನ ನೀಡಿಲ್ಲ. ಹಾಗಂತ ರಾಜಕೀಯಕ್ಕೆ ಬರುವುದೇ ಇಲ್ಲ ಅಂತಲ್ಲ. ಯಾವುದೇ ವಿಚಾರವನ್ನು ಊಹಿಸಿ ಹೇಳಲು ಸಾಧ್ಯವಿಲ್ಲ. ನನ್ನ ರಾಜಕೀಯ ಪ್ರವೇಶದಿಂದ ಜನರಿಗೆ ಒಳಿತಾಗಲಿದೆ ಎಂದರೆ ಮಾತ್ರ ರಾಜಕೀಯಕ್ಕೆ ಪ್ರವೇಶಿಸುತ್ತೇನೆ ಎಂದಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.