ಅನಂತಕುಮಾರ್ ಹೆಗಡೆಯನ್ನ ಹುಚ್ಚಾಸ್ಪತ್ರೆಗೆ ಸೇರಿಸಿ ಎಂದ ಅಣ್ಣ ಹಜಾರೆ

Kannada News, Regional No Comments on ಅನಂತಕುಮಾರ್ ಹೆಗಡೆಯನ್ನ ಹುಚ್ಚಾಸ್ಪತ್ರೆಗೆ ಸೇರಿಸಿ ಎಂದ ಅಣ್ಣ ಹಜಾರೆ 14

ಬೆಳಗಾವಿ: ಸಂವಿಧಾನ ಬದಲಾಯಿಸುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ಮಾನಸಿಕ ರೋಗಿಗಳ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣ ಹಜಾರೆ ಅವರು, ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ. ಸಂವಿಧಾನಕ್ಕೆ ಅನುಗುಣವಾಗಿಯೇ ಎಲ್ಲ ಸರ್ಕಾರಗಳು ನಡೆಯುತ್ತಿರುವುದು. ಹಾಗಾಗಿ, ಅದನ್ನು ಬದಲಿಸುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.