ಗೆಳತಿ ಮಹಿಳಾ ಮಂಡಳಿಯ 15ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿದ ಶಾಸಕ ಜಿಟಿಡಿ

Kannada News, Regional No Comments on ಗೆಳತಿ ಮಹಿಳಾ ಮಂಡಳಿಯ 15ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿದ ಶಾಸಕ ಜಿಟಿಡಿ 37

ಮೈಸೂರು: ನಗರದಲ್ಲಿ ಇಂದು ಗೆಳತಿ ಮಹಿಳಾ ಮಂಡಳಿಯ ಹದಿನೈದನೆಯ ವರ್ಷದ ವಾರ್ಷಿಕೋತ್ಸವದ ಸಮಾರಂಭ ನಡೆಯಿತು.

ಮೈಸೂರಿನ ಆಂದೋಲನ ಸರ್ಕಲ್ ಬಳಿ ನಡೆದ ಈ ಸಮಾರಂಭವನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರು ಉದ್ಘಾಟಿಸಿದರು.

ಕ್ಯಾಲೆಂಡರ್ ಬಿಡುಗಡೆ

ಇನ್ನು ಜೆಡಿಎಸ್ ಮುಖಂಡರಾದ ದಿನೇಶ್ ಗೌಡ ಅವರ ನೂತನ ವರ್ಷದ ಕ್ಯಾಲೆಂಡರನ್ನು ಶಾಸಕ ಜಿ ಟಿ ದೇವೇಗೌಡ ಹಾಗೂ ಹರೀಶ್ ಗೌಡ ಅವರು ಬಿಡುಗಡೆ ಮಾಡಿದರು. ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯರಾದ ಬೀರಿಹುಂಡಿ ಬಸವಣ್ಣ ನವರು ಜೊತೆಗಿದ್ದರು.

Related Articles

Leave a comment

Back to Top

© 2015 - 2017. All Rights Reserved.