ಮೈಸೂರಿನಲ್ಲಿ ಬಲ್ಲವರೊಡನೆ ಬೌದ್ಧಿಕ ಚಿಂತನೆ ಕಾರ್ಯಕ್ರಮಕ್ಕೆ ಹೆಚ್.ಡಿ.ಕೆ ಚಾಲನೆ

BREAKING NEWS, Kannada News, Regional No Comments on ಮೈಸೂರಿನಲ್ಲಿ ಬಲ್ಲವರೊಡನೆ ಬೌದ್ಧಿಕ ಚಿಂತನೆ ಕಾರ್ಯಕ್ರಮಕ್ಕೆ ಹೆಚ್.ಡಿ.ಕೆ ಚಾಲನೆ 101

ಮೈಸೂರು: ಬಲ್ಲವರೊಡನೆ ಬೌದ್ಧಿಕ ಚಿಂತನೆ ಕಾರ್ಯಕ್ರಮದ ಉದ್ಘಾಟನೆಯನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದರು.

ನಗರದ ಕಲಾಮಂದಿರಸಲ್ಲಿ ನಡೆಯುತ್ತಿರುವ ಈ ಸಂವಾದ ಕಾರ್ಯಕ್ರಮದಲ್ಲಿ ವಿವಿಧ ವಿಶ್ವವಿದ್ಯಾನಿಲಯದ ವಿಶ್ರಾಂತ ಮತ್ತು ಹಾಲಿ ಕುಲಪತಿಗಳು, ಪ್ರಾಧ್ಯಾಪಕರು, ಸಾಹಿತಿಗಳು, ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆ ವೇಳೆ ಮೈಸೂರು ವಿವಿಯ ವಿಶ್ರಾಂತ ಕುಲಪತಿಗಳಾದ ಎಸ್.ಎನ್ ಹೆಗಡೆ, ಶಾಸಕ ಜಿ.ಟಿ.ದೇವೇಗೌಡ, ಹೆಚ್. ವಿಶ್ವನಾಥ್, ಸಂದೇಶ್ ನಾಗರಾಜ್, ಫಾರೋಕ್, ಪ್ರೊ. ಕೆ.ಎಸ್ ರಂಗಪ್ಪ ಹಾಗೂ ಇನ್ನಿತರರು ಹಾಜರಿದ್ದರು

Related Articles

Leave a comment

Back to Top

© 2015 - 2017. All Rights Reserved.