ರಾಜಸ್ಥಾನದಲ್ಲಿ ಪದ್ಮಾವತ್ ಚಿತ್ರಕ್ಕೆ ನಿಷೇಧ

Entertainment, Kannada News No Comments on ರಾಜಸ್ಥಾನದಲ್ಲಿ ಪದ್ಮಾವತ್ ಚಿತ್ರಕ್ಕೆ ನಿಷೇಧ 10

ಜೈಪುರ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರ ರಾಷ್ಟ್ರಾದ್ಯಂತ ಜ.25ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ.

‘ಪದ್ಮಾವತ್’ ಆಗಿ ಬದಲಾವಣೆಯಾಗಿರುವ ಪದ್ಮಾವತಿ ಚಿತ್ರ, ರಾಜಸ್ಥಾನದಲ್ಲಿ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯ ಮಂತ್ರಿ ವಸುಂಧರಾ ರಾಜೇ ತಿಳಿಸಿದ್ದಾರೆ. ರಾಜ್ಯದ ಯಾವ ಸಿನಿಮಾ ಮಂದಿರದಲ್ಲೂ ಚಿತ್ರ ಬಿಡುಗಡೆಯಾಗದಂತೆ ಕ್ರಮ ಕೈಗೊಳ್ಳಲು ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾಗೆ ತಿಳಿಸಿರುವುದಾಗಿ ಹೇಳಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.