ಶಾಸಕ ಎಂ.ಕೆ ಸೋಮಶೇಖರ್’ರಿಂದ ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ

Kannada News, Regional No Comments on ಶಾಸಕ ಎಂ.ಕೆ ಸೋಮಶೇಖರ್’ರಿಂದ ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ 20

ಮೈಸೂರು: ನಗರದಲ್ಲಿ ಜರುಗಿದ ಸ್ಕೌಟ್ ಅಂಡ್ ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಂ ಕೆ ಸೋಮಶೇಖರ್ ಅವರು ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ ಮಾಡಿದರು.

ಇನ್ನು ಮೈಸೂರು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕೆಎಸ್ಆರ್ಟಿಸಿ ಎಸ್ಸಿ ಎಸ್ ಟಿ ನೌಕರರ ಸಂಘದ ವತಿಯಿಂದ 2018ನೇ ವರ್ಷದ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವುಳ್ಳ ಕ್ಯಾಲೆಂಡರ್ ಬಿಡುಗಡೆ ಗೊಳಿಸಿದರು.

Related Articles

Leave a comment

Back to Top

© 2015 - 2017. All Rights Reserved.