ಬಿಜೆಪಿ, ಆರ್.ಎಸ್.ಎಸ್, ಬಜರಂಗದಳದವರೇ ಉಗ್ರಗಾಮಿಗಳು: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

BREAKING NEWS, Kannada News, Regional, Top News No Comments on ಬಿಜೆಪಿ, ಆರ್.ಎಸ್.ಎಸ್, ಬಜರಂಗದಳದವರೇ ಉಗ್ರಗಾಮಿಗಳು: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ 33

ಚಾಮರಾಜನಗರ: ಬಿಜೆಪಿ, ಬಜರಂಗದಳ ಹಾಗೂ ಆರ್ ಎಸ್‍ಎಸ್ ನಲ್ಲೂ ಉಗ್ರಗಾಮಿಗಳಿದ್ದಾರೆ, ಅವರು ಒಂದು ಉಗ್ರಗಾಮಿಗಳೇ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇಂದು ಚಾಮರಾಜನಗರದ ನಾಗವಳ್ಳಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ, ಸಮಾಜದ ಶಾಂತಿ ಕದಡುವ ಆರ್ ಎಸ್‍ಎಸ್ ಆಗಲಿ, ಪಿಎಫ್ ಐ ಆಗಲಿ ಯಾವುದೇ ಸಂಘಟನೆಯಾದ್ರೂ ನಾವು ಕ್ರಮ ತೆಗೆದುಗೊಳ್ಳುತ್ತೇವೆ. ಕೋಮುವಾದ ಸಂಘಟನೆಗಳನ್ನು ಸಹಿಸುವುದಿಲ್ಲ ಎಂದು ಹೇಳಿದರು.

Related Articles

Leave a comment

Back to Top

© 2015 - 2017. All Rights Reserved.