ನಂಜನಗೂಡು ಕ್ಷೇತ್ರಕ್ಕೆ ಚುನಾವಣೆ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

BREAKING NEWS, Kannada News, Regional, Top News No Comments on ನಂಜನಗೂಡು ಕ್ಷೇತ್ರಕ್ಕೆ ಚುನಾವಣೆ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ 43

ಮೈಸೂರು: ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ 2018ರ ವಿದಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳಲೆ ಕೇಶವಮೂರ್ತಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ನಂಜನಗೂಡು ಕ್ಷೇತ್ರಕ್ಕೆ 2018ರ ಚುನಾವಣೆಗೆ ಕಳಲೆ ಕೇಶವಮೂರ್ತಿ ಅವರಿಗೆ ಟಿಕೆಟ್ ನೀಡುವುದಾಗಿ ಎಂದು ಹೇಳುತ್ತಿದ್ದಂತೆ ಕೇಶವಮೂರ್ತಿ ಅವರ ಮುಖದಲ್ಲಿ ಮಂದಹಾಸ ಮೂಡಿತು. ಬಹಿರಂಗ ಸಭೆಯಲ್ಲಿಯೇ ಸಿಎಂ ಕಾಲಿಗೆ ಅವರು ನಮಸ್ಕರಿಸಿದರು. ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್’ನಿಂದ ಬಂಡೆದ್ದು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸೋಲಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.