ಆರ್‌ಎಸ್‌ಎಸ್ ಬ್ಯಾನ್ ಮಾಡಲು ನೆಹರು, ಇಂದಿರಾ ಕೈಯಲ್ಲೇ ಆಗಲಿಲ್ಲ ಇನ್ನು ಬಚ್ಚಾ ಸಿದ್ದರಾಮಯ್ಯನವರ ಕೈಲಿ ಆಗುತ್ತಾ: ಬಿ.ಎಸ್ ಯಡಿಯೂರಪ್ಪ

Kannada News, Regional No Comments on ಆರ್‌ಎಸ್‌ಎಸ್ ಬ್ಯಾನ್ ಮಾಡಲು ನೆಹರು, ಇಂದಿರಾ ಕೈಯಲ್ಲೇ ಆಗಲಿಲ್ಲ ಇನ್ನು ಬಚ್ಚಾ ಸಿದ್ದರಾಮಯ್ಯನವರ ಕೈಲಿ ಆಗುತ್ತಾ: ಬಿ.ಎಸ್ ಯಡಿಯೂರಪ್ಪ 11

ಬೆಂಗಳೂರು: ಆರ್‌ಎಸ್‌ಎಸ್ ಬ್ಯಾನ್ ಮಾಡಲು ನೆಹರು, ಇಂದಿರಾ ಗಾಂಧಿ ಕೈಯಲ್ಲೇ ಆಗಲಿಲ್ಲ. ಇನ್ನು ಬಚ್ಚಾ ಸಿದ್ದರಾಮಯ್ಯನವರ ಕೈಲಿ ಆಗುತ್ತಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿರಾದಲ್ಲಿ ನಡೆದ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಪಿಎಫ್‌ಐ ಬದಲು ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಅವರು, ಸಿದ್ದರಾಮಯ್ಯ ಅವರನ್ನು ಬಚ್ಚಾ ಎಂದಿದಗದಾರೆ.

ಮುಖ್ಯಮಂತ್ರಿಗಳದ್ದು ರಾವಣನ ನಡವಳಿಕೆಯಾಗಿದ್ದು, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ಲ ಬದಲಾಗಿ ರಾವಣ ಇದ್ದಾನೆ ಎಂದು ಟೀಕಿಸಿದರು. ಆರೂವರೆ ಕೋಟಿ ಜನ ಇವರಿಗೆ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.