ಶಾಸಕ ಜಿಟಿಡಿ ಅವರಿಂದ ಪ್ರಜ್ಞಾವಂತ ನಾಗರಿಕರ ಹಿತರಕ್ಷಣಾ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

Kannada News, Regional No Comments on ಶಾಸಕ ಜಿಟಿಡಿ ಅವರಿಂದ ಪ್ರಜ್ಞಾವಂತ ನಾಗರಿಕರ ಹಿತರಕ್ಷಣಾ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ 20

ಮೈಸೂರು: ಮೈಸೂರಿನ ರಾಮಕೃಷ್ಣನಗರದ ಇ & ಎಫ್ ಬ್ಲಾಕ್ ನ ಪ್ರಜ್ಞಾವಂತ ನಾಗರಿಕರ ಹಿತರಕ್ಷಣಾ ಸಂಘದ ವತಿಯಿಂದ ಹೊರತಂದಿರುವ ನೂತನ ವರ್ಷದ ಕ್ಯಾಲೆಂಡರ್’ಅನ್ನು ಶಾಸಕ ಜಿ.ಟಿ.ದೇವೇಗೌಡ ಅವರು ಬಿಡುಗಡೆ ಮಾಡಿದರು.

ಸಮಾರಂಭದಲ್ಲಿ ಜಿ.ಪಂ.ಸದಸ್ಯರಾದ ಬೀರಿಹುಂಡಿ ಬಸವಣ್ಣ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಅಲ್ಲಿನ ನಿವಾಸಿಗಳು ಹಾಜರಿದ್ದರು.

Related Articles

Leave a comment

Back to Top

© 2015 - 2017. All Rights Reserved.