ಅಮಿತ್ ಷಾ ವಿರುದ್ಧ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ

BREAKING NEWS, Kannada News, Regional No Comments on ಅಮಿತ್ ಷಾ ವಿರುದ್ಧ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ 18

ಬೆಂಗಳೂರು: ಅವನು ಯಾರು..? ಅಮಿತ್ ಷಾ ಸುಳ್ಳು ಹೇಳಿಕೊಂಡು ತಿರುಗಾಡಿದರೆ ಏನು ಮಾಡಲು ಆಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಳ್ಳು ಹೇಳುವುದು, ಟೀಕೆ ಮಾಡುವುದು ಬಿಜೆಪಿಯವರ ಕೆಲಸವಾಗಿದೆ. ಸುಳ್ಳು ಹೇಳಿದರೆ  ಜನರು ನಂಬುವುದಿಲ್ಲ.

ಬೆಂಗಳೂರಿಗೆ ಮೋದಿ ಆಗಮಿಸಿದ ವೇಳೆ ಮಹದಾಯಿ ಬಗ್ಗೆ ಮಾತನಾಡುತ್ತಾರೆ ಎನ್ನುವ ನಿರೀಕ್ಷೆ ಇದೆ. ನಿನ್ನೆ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣ ಭೈರೇಗೌಡ ನೀಡಿದ  ಮಾಹಿತಿ ಸರಿ ಇದೆ. ಬೇಕಿದ್ದರೆ ಬಿಜೆಪಿಯವರು ವಿಧಾನಸಭೆಯಲ್ಲಿ ಚಾಲೇಂಜ್ ಮಾಡಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.