ಗೌರವ ಡಾಕ್ಟರೇಟ್ ನಿರಾಕರಿಸಿದ ಸುತ್ತೂರು ಶ್ರೀಗಳು

Kannada News, Regional No Comments on ಗೌರವ ಡಾಕ್ಟರೇಟ್ ನಿರಾಕರಿಸಿದ ಸುತ್ತೂರು ಶ್ರೀಗಳು 17

ಮೈಸೂರು: ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜೀರವರು ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಅನ್ನು ನಿರಾಕರಿಸಿದ್ದಾರೆ.

ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜೀರವರಿಗೆ ಗೌರವ ಡಾಕ್ಟರೇಟ್ ನೀಡಬೇಕೆಂದು ರಾಜ್ಯಪಾಲ ವಜುಭಾಯಿ ವಾಲ ರವರಿಗೆ ಶಿಫಾರಸ್ಸು ಮಾಡಲಾಗಿತ್ತು. ಆದರೆ ಸುತ್ತೂರು ಶ್ರೀಗಳಿಂದ ಗೌರವ ಡಾಕ್ಟರೇಟ್ ನಿರಾಕರಣೆ ಮಾಡಿದ್ದಾರೆ.

ಸಾಧನೆ ಮಾಡಿದವರನ್ನು ಗುರುತಿಸಿ ಡಾಕ್ಟರೇಟ್ ನೀಡಿ. ಗೌರವ ಡಾಕ್ಟರೇಟ್ ನನಗೆ ಬೇಡ ಎಂದು ಸುತ್ತೂರು ಶ್ರೀಗಳು ತಿಳಿಸಿದ್ದಾರೆ. ಈ ಹಿಂದೆ ಮುಖ್ಯ ಮಂತ್ರಿ ಸಿದ್ದರಾಮಯ್ಯರವರಿಗೆ ಡಾಕ್ಟರೇಟ್ ನೀಡಲು ಮುಂದಾಗಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರು ಡಾಕ್ಟರೇಟ್ ಅನ್ನು ನಿರಾಕರಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.