ಸೇನಿಕರ ಬಗ್ಗೆ ಹೇಳಿಕೆ: ಮೋಹನ್‌ ಭಾಗವತ್‌’ಗೆ ನಾಚಿಕೆಯಾಗುವುದಿಲ್ಲವೆ ಎಂದ್ರು ರಾಹುಲ್ ಗಾಂಧಿ

BREAKING NEWS, Kannada News, National No Comments on ಸೇನಿಕರ ಬಗ್ಗೆ ಹೇಳಿಕೆ: ಮೋಹನ್‌ ಭಾಗವತ್‌’ಗೆ ನಾಚಿಕೆಯಾಗುವುದಿಲ್ಲವೆ ಎಂದ್ರು ರಾಹುಲ್ ಗಾಂಧಿ 14

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಅಗತ್ಯ ಬಿದ್ದರೆ, ದೇಶದ ರಕ್ಷಣೆಗಾಗಿ ಕೇವಲ ಮೂರೇ ದಿನಗಳಲ್ಲಿ ದಿನಗಳಲ್ಲಿ ಕಾರ್ಯಕರ್ತರನ್ನು ಸೇನೆಯಂತೆ ಸಜ್ಜುಗೊಳಿಸುವ ಸಾಮರ್ಥ್ಯ ಆರ್‌ಎಸ್‌ಎಸ್‌ಗೆ ಇದೆ ಎಂದು ಹೇಳಿಕೆ ಹಿನ್ನಲೆ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

https://twitter.com/OfficeOfRG/status/962915922498412545

ಇಂತಹ ಹೇಳಿಕೆ ನೀಡುವ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಆಕ್ರೋಶಭರಿತವಾಗಿ ರಾಹುಲ್ ಟ್ವೀಟ್ ಮಾಡಿದ್ದಾರೆ.

ಇದು ನಮ್ಮನ್ನು ಕಾಯುವ ಸೈನಿಕರಿಗೂ ಮಾಡಿರುವ ಅಪಮಾನ. ನಾವೆಲ್ಲರೂ ಎಂದಿಗೂ ಸೆಲ್ಯೂಟ್ ಮಾಡುವ ಹುತಾತ್ಮತ ಯೋಧರಿಗೆ ಆರ್’ಎಸ್ಎಸ್ ಮುಖಂಡ ಭಾಗವತ್ ಅವರ ಹೇಳಿಕೆ ಅಗೌರವವನ್ನು ಉಂಟು ಮಾಡಿದೆ ಎಂದು ಉಲ್ಲೇಖಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.