ಮೋದಿಯನ್ನು ಟೀಕಿಸುವ ಭರದಲ್ಲಿ ಐಪಿಎಸ್’ಗೆ ಹೊಸ ವ್ಯಾಖ್ಯಾನ ನೀಡಿ ಯಡವಟ್ಟು ಮಾಡಿಕೊಂಡ ರಾಹುಲ್ ಗಾಂಧಿ

BREAKING NEWS, Kannada News, Regional No Comments on ಮೋದಿಯನ್ನು ಟೀಕಿಸುವ ಭರದಲ್ಲಿ ಐಪಿಎಸ್’ಗೆ ಹೊಸ ವ್ಯಾಖ್ಯಾನ ನೀಡಿ ಯಡವಟ್ಟು ಮಾಡಿಕೊಂಡ ರಾಹುಲ್ ಗಾಂಧಿ 17

ಯಾದಗಿರಿ: ಕರ್ನಾಟಕದ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿದ್ದಾರೆ.

ಯಾದಗಿರಿಯ ಶಹಾಪೂರದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪ್ರಧಾನಿ ಪಕೋಡಾ ಹೇಳಿಕೆ ಟೀಕಿಸಲು ಹೋಗಿ ಐಪಿಎಸ್‍ಗೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ಐಪಿಎಸ್ ಅಂದ್ರೆ ಇಂಡಿಯನ್ ಪಕೋಡಾ ಸರ್ವೀಸ್ ಎಂಬುದಾಗಿ ರಾಗಾ ಹೇಳಿದ್ದಾರೆ.

ರಾಹುಲ್ ಹೇಳಿಕೆಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Related Articles

Leave a comment

Back to Top

© 2015 - 2017. All Rights Reserved.