ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ತುಂಡುಗಳು ಪತ್ತೆ

BREAKING NEWS, Kannada News, Regional, Top News No Comments on ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ತುಂಡುಗಳು ಪತ್ತೆ 13

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ತುಂಡುಗಳು ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ. ತಿರುಮಲಾಪುರ ಗ್ರಾಮದಲ್ಲಿ ಪಡಿತರ ಅಂಗಡಿಯಿಂದ ತಂದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ  ಪತ್ತೆಯಾಗಿದೆ. ಪಡಿತರ. ಅಕ್ಕಿಯನ್ನು ನೀರಿನಲ್ಲಿ ತೊಳೆದು ಹಾಕಿದಾಗ ಅಕ್ಕಿ ನೀರಿನ ತಳಭಾಗಕ್ಕೆ ಹೋಗದೇ ನೀರಿನ ಮೇಳೆ ತೇಲಾಡಿದೆ. ಅನುಮಾನಗೊಂಡ ಗ್ರಾಮಸ್ಥರು ಆ ಅಕ್ಕಿಯನ್ನು ಪರಿಶೀಲನೆ ಮಾಡಿ ಪ್ಲಾಸ್ಟಿಕ್‌ ಅಕ್ಕಿ ಎಂದು ದೃಢವಾಗಿದೆ.

ಈ ಹಿನ್ನಲೆ ಗ್ರಾಮಸ್ಥರು ಪಡಿತರ ಕೇಂದ್ರಕ್ಕೆ ದೂರು‌ ನೀಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.