ಪ್ರೇಮಿಗಳ ದಿನಾಚರಣೆ ಹಿನ್ನಲೆ: ಮೈಸೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ

BREAKING NEWS, Kannada News, Regional, Top News No Comments on ಪ್ರೇಮಿಗಳ ದಿನಾಚರಣೆ ಹಿನ್ನಲೆ: ಮೈಸೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ 12

ಮೈಸೂರು: ಇಂದು ಪ್ರೇಮಿಗಳ ದಿನಾಚರಣೆ ಹಿನ್ನಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಹಿತಕರ ಘಟನೆಗಳು ನಡೆಯಬಾರದೆಂದು ಬಿಗಿ ಭದ್ರತೆ ಹೊದಗಿಸಲಾಗಿದ್ದು ಪೊಲೀಸ್ ಕಣ್ಗಾವಲಿರಿಸಿದ್ದಾರೆ.

ಚಾಮುಂಡಿ ಬೆಟ್ಟ ಸೇರಿದಂತೆ, ದೇವಸ್ಥಾನಗಳು ಹಾಗೂ ನಗರದಾದ್ಯಂತ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಡಿಸಿಪಿ ವಿಷ್ಣುವರ್ಧನ್ ಅವರು ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಪ್ರೇಮಿಗಳ ದಿನಾಚರಣೆಗೆ ಯಾವ ಸಂಘಟನೆಗಳ ವಿರೋಧವಿಲ್ಲ, ಅಹಿತಕರ ಘಟನೆ ನಡೆಯಬಾರದೆಂದು ಭದ್ರತೆ ಒದಗಿಸಲಾಗಿದೆ. ಎಂದಿನಂತೆ ಚಾಮುಂಡಿ ವಾಣಿ ಹಾಗೂ ವಿವಿಧ ಠಾಣೆಯ ಪೊಲೀಸರು ಗಸ್ತು ತಿರುಗಲಿದ್ದಾರೆ ಎಂದು ತಿಳಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.