ಚಾಮುಂಡಿ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಊಟದ ಜೊತೆಗೆ ಬೆಳಿಗ್ಗೆ, ಸಂಜೆ ಉಪಹಾರ, ಹೊಸ ಮೆನು ಜಾರಿ

BREAKING NEWS, Kannada News, Regional, Top News No Comments on ಚಾಮುಂಡಿ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಊಟದ ಜೊತೆಗೆ ಬೆಳಿಗ್ಗೆ, ಸಂಜೆ ಉಪಹಾರ, ಹೊಸ ಮೆನು ಜಾರಿ 42

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ಮೆನು ಜಾರಿಗೆ ಬಂದಿದ್ದು, ಮಧ್ಯಾಹ್ನ ಊಟದ ಜೊತೆಗೆ ಬೆಳಿಗ್ಗೆ, ಸಂಜೆ ಉಪಹಾರ ನೀಡಲು ಜಿಲ್ಲಾಧಿಕಾರಿ ಡಿ. ರಂದೀಪ್ ಅವರು ಸೂಚನೆ ನೀಡಿದ್ದಾರೆ.

ಬೆಳಿಗ್ಗೆ 7:30 ರಿಂದ 10 ಗಂಟೆ ಹಾಗೂ ರಾತ್ರಿ 7:30 ರಿಂದ 9 ಗಂಟೆವರೆಗೆ ಪ್ರಸಾದ ನೀಡಲು ಸಮಯ ನಿಗದಿಯಾಗಿದ್ದು

  1. ಸೋಮವಾರ – ತರಕಾರಿ ಉಪ್ಪಟ್ಟು ಹಾಗೂ ರವೆ ಕೇಸರಿ ಬಾತ್.
  2. ಮಂಗಳವಾರ – ಖಾರ ಪೊಂಗಲ್ ಮತ್ತು ಸಿಹಿ ಪೊಂಗಲ್.
  3. ಬುಧವಾರ – ಬಿಸಿಬೇಳೆ ಬಾತ್ ಮತ್ತು ಕೇಸರಿ ಬಾತ್
  4. ಗುರುವಾರ – ಅವಲಕ್ಕಿ ಉಪ್ಪಿಟ್ಟು ಮತ್ತು ಸಿಹಿ ಅವಲಕ್ಕಿ.
  5. ಶುಕ್ರವಾರ – ತರಕಾರಿ ಬಾತ್ ಹಾಗೂ ಬೆಲ್ಲದ ಅನ್ನ.
  6. ಶನಿವಾರ – ವಾಂಗಿಬಾತ್ ಹಾಗೂ ರವೆ ಸಜ್ಜಿಗೆ
  7. ಭಾನುವಾರ – ಟೊಮೆಟೊ ಬಾತ್ ಹಾಗೂ ರವೆ ಸಜ್ಜಿಗೆ.

ಮಾರ್ಚ್ 1 ರಿಂದ ಹೊಸ ಮೆನು ಜಾರಿಗೆ ಬರಲಿದೆ.

Related Articles

Leave a comment

Back to Top

© 2015 - 2017. All Rights Reserved.